Bible Versions
Bible Books

2 Samuel 13:6 (KJVP) King James Version with Strong Number

Versions

KNV   ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು.
ERVKN   ಅಮ್ನೋನನು ಹಾಸಿಗೆಯಲ್ಲಿ ಮಲಗಿ ಕಾಯಿಲೆಯವನಂತೆ ನಟಿಸಿದನು. ಅವನನ್ನು ನೋಡಲು ರಾಜನಾದ ದಾವೀದನು ಅಲ್ಲಿಗೆ ಬಂದನು. ಅಮ್ನೋನನು ರಾಜನಾದ ದಾವೀದನಿಗೆ, “ದಯವಿಟ್ಟು ನನ್ನ ಸೋದರಿಯಾದ ತಾಮಾರಳನ್ನು ಒಳಕ್ಕೆ ಕರೆಯಿರಿ. ನಾನು ನೋಡುತ್ತಿರುವಂತೆ ಅವಳು ನನಗಾಗಿ ಎರಡು ಸಿಹಿ ರೊಟ್ಟಿಗಳನ್ನು ತಯಾರಿಸಲಿ. ಅವಳ ಕೈಗಳಿಂದ ಮಾಡಿದ ರೊಟ್ಟಿಗಳನ್ನೇ ನಾನು ತಿನ್ನುತ್ತೇನೆ” ಎಂದು ಬೇಡಿಕೊಂಡನು.
IRVKN   ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us