Versions
KNV ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.
ERVKN ತಾಮಾರಳು ತನ್ನ ಸೋದರನಾದ ಅಮ್ನೋನನ ಮನೆಗೆ ಹೋದಳು. ಅಮ್ನೋನನು ಹಾಸಿಗೆಯಲ್ಲಿ ಮಲಗಿದ್ದನು. ತಾಮಾರಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ಕಲಸಿ ಅಮ್ನೋನನ ಕಣ್ಣೆದುರಿನಲ್ಲಿಯೇ ನಾದಿದಳು. ನಂತರ ಅವಳು ನಾದಿದ ಹಿಟ್ಟನ್ನು ಸುಟ್ಟು, ರೊಟ್ಟಿಗಳನ್ನು ಮಾಡಿದಳು.
IRVKN ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು. ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ, ಅವನ ಕಣ್ಣ ಮುಂದೆಯೇ ರೊಟ್ಟಿಗಳನ್ನು ಮಾಡಿದಳು.