Bible Versions
Bible Books

2 Samuel 14:19 (KJVP) King James Version with Strong Number

Versions

KNV   ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
ERVKN   ರಾಜನು, “ಈ ವಿಚಾರಗಳನ್ನೆಲ್ಲ ಹೇಳಲು ಯೋವಾಬನು ನಿನಗೆ ತಿಳಿಸಿದನಲ್ಲವೇ?” ಎಂದನು. ಸ್ತ್ರೀಯು, “ರಾಜನಾದ ನನ್ನ ಒಡಯನೇ, ನಿಮ್ಮ ಆಣೆಯಾಗಿಯೂ, ನೀನು ಹೇಳಿದ್ದು ಸರಿ!” ನಿಮ್ಮ ಸೇವಕನಾದ ಯೋವಾಬನು ವಿಷಯಗಳನ್ನು ಹೇಳಲು ನನಗೆ ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us