Bible Versions
Bible Books

2 Samuel 14:22 (KJVP) King James Version with Strong Number

Versions

KNV   ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.
ERVKN   ಯೋವಾಬನು ಅರಸನಾದ ದಾವೀದನಿಗೆ ಸಾಷ್ಟಾಂಗ ನಮಸ್ಕಾರಮಾಡಿ, “ನಾನು ಕೇಳಿಕೊಂಡದ್ದನ್ನು ನೀನು ನೆರವೇರಿಸಿದ್ದರಿಂದ, ನೀನು ನನ್ನ ವಿಷಯದಲ್ಲಿ ಸಂತೋಷದಿಂದಿರುವೆ ಎಂಬುದು ಇಂದು ನನಗೆ ಗೊತ್ತಾಯಿತು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us