Bible Versions
Bible Books

2 Samuel 14:25 (KJVP) King James Version with Strong Number

Versions

KNV   ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
ERVKN   ಜನರು ಅಬ್ಷಾಲೋಮನನ್ನು, ಅವನ ಸುಂದರ ರೂಪಕ್ಕಾಗಿ ಬಹಳ ಹೊಗಳುತ್ತಿದ್ದರು. ಇಸ್ರೇಲಿನಲ್ಲಿ ಅವನಷ್ಟು ರೂಪವಂತನು ಬೇರೆ ಯಾರೂ ಇರಲಿಲ್ಲ. ಅಬ್ಷಾಲೋಮನ ತಲೆಯಿಂದ ಪಾದಗಳವರೆಗೆ ಯಾವ ಕಳಂಕವೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us