Bible Versions
Bible Books

2 Samuel 14:27 (KJVP) King James Version with Strong Number

Versions

KNV   ಅಬ್ಷಾಲೋಮನಿಗೆ ಮೂರು ಮಂದಿ ಕುಮಾರರೂ ತಾಮಾರ್‌ ಎಂಬ ಒಬ್ಬ ಕುಮಾರ್ತೆಯೂ ಹುಟ್ಟಿದರು. ಇವಳು ಸೌಂದರ್ಯ ವುಳ್ಳ ಸ್ತ್ರೀಯಾಗಿದ್ದಳು.
ERVKN   ಅಬ್ಷಾಲೋಮನಿಗೆ ಮೂವರು ಗಂಡುಮಕ್ಕಳು ಮತ್ತು ಒಬ್ಬ ಮಗಳು ಇದ್ದರು. ಮಗಳ ಹೆಸರು ತಾಮಾರ್; ಈಕೆಯು ಬಹು ಸುಂದರಿಯಾಗಿದ್ದಳು.
IRVKN   ಅವನಿಗೆ ಮೂರು ಮಂದಿ ಗಂಡು ಮಕ್ಕಳೂ, ಒಬ್ಬಳು ಮಗಳು ಇದ್ದಳು. ಮಗಳ ಹೆಸರು ತಾಮಾರಳು. ಈಕೆಯು ಬಹು ಸುಂದರಿಯಾಗಿದ್ದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us