Bible Versions
Bible Books

2 Samuel 14:28 (KJVP) King James Version with Strong Number

Versions

KNV   ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
ERVKN   ಅಬ್ಷಾಲೋಮನು ಎಂಡು ವರ್ಷಗಳ ಕಾಲ ಜೆರುಸಲೇಮಿನಲ್ಲಿ ಇದ್ದನು. ಆದರೂ ರಾಜನಾದ ದಾವೀದನನ್ನು ಭೇಟಿಯಾಗಲು ಅವನಿಗೆ ಅವಕಾಶ ದೊರಕಲಿಲ್ಲ.
IRVKN   ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us