Bible Versions
Bible Books

2 Samuel 14:4 (KJVP) King James Version with Strong Number

Versions

KNV   ಹಾಗೆಯೇ ತೆಕೋವಿನವಳಾದ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿ--ಅರಸೇ, ಸಹಾಯಮಾಡು ಎಂದು ಕೇಳಿ ಕೊಂಡಳು.
ERVKN   ತೆಕೋವದ ಸ್ತ್ರೀಯು ರಾಜನ ಬಳಿಗೆ ಬಂದಾಗ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ, “ರಾಜನೇ, ನನಗೆ ಸಹಾಯಮಾಡು” ಎಂದು ಹೇಳಿದಳು.
IRVKN   ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು, “ಅರಸನೇ ರಕ್ಷಿಸು” ಎಂದು ಕೂಗಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us