Bible Versions
Bible Books

2 Samuel 15:11 (KJVP) King James Version with Strong Number

Versions

KNV   ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು.
ERVKN   ಅಬ್ಷಾಲೋಮನು ತನ್ನೊಂದಿಗೆ ಬರಲು ಇನ್ನೂರು ಜನರನ್ನು ಆಹ್ವಾನಿಸಿದನು. ಜನರು ಜೆರುಸಲೇಮನ್ನು ಬಿಟ್ಟು ಅವನೊಂದಿಗೆ ಹೊರಟರು. ಆದರೆ ಅವನು ಯೋಚಿಸಿದ ಕಾರ್ಯವು ಅವರಿಗೆ ತಿಳಿದಿರಲಿಲ್ಲ.
IRVKN   ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us