Versions
KNV ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.
ERVKN ರಾಜನಾದ ದಾವೀದನು ತನ್ನ ಮನೆಯಲ್ಲಿದ್ದ ಎಲ್ಲಾ ಜನರೊಂದಿಗೆ ಹೊರಟನು. ಮನೆಯ ಉಸ್ತುವಾರಿಯನ್ನು ನೋಡಿಕೊಳ್ಳುವುದಕ್ಕಾಗಿ ರಾಜನು ತನ್ನ ಹತ್ತು ಮಂದಿ ಪತ್ನಿಯರನ್ನು ಅಲ್ಲಿಯೇ ಬಿಟ್ಟು,
IRVKN ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.