Versions
KNV ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.
ERVKN ಯೋವಾಬನೊಂದಿಗೆ ಹತ್ತು ಮಂದಿ ಯುವಕರು ಅವನಿಗೆ ಯುದ್ಧದಲ್ಲಿ ಸಹಾಯ ಮಾಡಿದರು. ಈ ಹತ್ತು ಜನರೂ ಅಬ್ಷಾಲೋಮನನ್ನು ಸುತ್ತುವರಿದು ಅವನನ್ನು ಕೊಂದರು.
IRVKN ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು.