Versions
KNV ಯುದ್ಧವು ಎಫ್ರಾ ಯಾಮ್ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.
ERVKN ದಾವೀದನ ಸೈನ್ಯವು ಇಸ್ರೇಲರನ್ನು ಸೋಲಿಸಿತು. ಅಂದು ಇಪ್ಪತ್ತು ಸಾವಿರ ಜನರು ಕೊಲ್ಲಲ್ಪಟ್ಟರು.
IRVKN ಇಸ್ರಾಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.