Versions
KNV ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು.
ERVKN ಅವರು ಬಹಳ ದುಃಖದಿಂದ ಅತ್ತರು. ಅವರು ಸಂಜೆಯ ತನಕ ಏನನ್ನೂ ತಿನ್ನಲಿಲ್ಲ. ಸೌಲನೂ ಅವನ ಮಗನಾದ ಯೋನಾತಾನನೂ ಯೆಹೋವನ ಜನರೂ ಸತ್ತದ್ದಕ್ಕಾಗಿ ಮತ್ತು ಇಸ್ರೇಲಿಗಾಗಿ ದಾವೀದನು ಮತ್ತು ಅವನ ಜನರು ಅತ್ತರು. ಸೌಲನನ್ನೂ ಅವನ ಮಗನಾದ ಯೋನಾತಾನನನ್ನೂ ಮತ್ತು ಅನೇಕ ಮಂದಿ ಇಸ್ರೇಲರನ್ನೂ ಖಡ್ಗಗಳಿಂದ ಇರಿದು ಕೊಂದದ್ದಕ್ಕಾಗಿ ಅವರು ಅತ್ತರು.
IRVKN ತಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಳಾಡಿ, ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.