Versions
KNV ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
ERVKN ಗಿಲ್ಬೋವದ ಪರ್ವತಗಳಲ್ಲಿ ಮಂಜೂ ಮಳೆಯೂ ಸುರಿಯದಿರಲಿ. ಆ ಹೊಲಗಳಿಂದ ಕಾಣಿಕೆಯ ವಸ್ತುಗಳೂ ಬಾರದಿರಲಿ. ಅಲ್ಲಿನ ಶಕ್ತಿಸಂಪನ್ನರ ಗುರಾಣಿಗಳೆಲ್ಲ ತುಕ್ಕುಹಿಡಿದಿವೆ. ಸೌಲನ ಗುರಾಣಿಯು ಎಣ್ಣೆಯಿಲ್ಲದೆ ಬಿದ್ದಿದೆ.
IRVKN ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.