Bible Versions
Bible Books

2 Samuel 1:4 (KJVP) King James Version with Strong Number

Versions

KNV   ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.
ERVKN   ದಾವೀದನು ಅವನನ್ನು, “ಯುದ್ಧದಲ್ಲಿ ಯಾರು ಗೆದ್ದರು, ನನಗೆ ದಯವಿಟ್ಟು ತಿಳಿಸು?” ಎಂದು ಕೇಳಿದನು. ಅವನು, “ಇಸ್ರೇಲ್ ಜನರು ಯುದ್ಧರಂಗದಿಂದ ಓಡಿಹೋದರು. ಯುದ್ಧದಲ್ಲಿ ಅನೇಕರು ಸತ್ತುಹೋದರು. ಸೌಲನು ಮತ್ತು ಅವನ ಮಗನಾದ ಯೋನಾತಾನನೂ ಸತ್ತರು” ಎಂದು ಹೇಳಿದನು.
IRVKN   ಆಗ ದಾವೀದನು, “ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು” ಅನ್ನಲು ಮನುಷ್ಯನು, “ಇಸ್ರಾಯೇಲರು ರಣರಂಗದಿಂದ ಓಡಿಹೋದರು. ಅನೇಕರು ಗಾಯಗೊಂಡು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಮರಣಹೊಂದಿದರು” ಎಂದು ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us