Versions
KNV ನನ್ನನ್ನು ವಿಶಾಲ ಸ್ಥಳಕ್ಕೆ ಹೊರಗೆ ತಂದನು; ಆತನು ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ತಪ್ಪಿಸಿಬಿಟ್ಟನು.
ERVKN ಆತನು ನನ್ನನ್ನು ಸುರಕ್ಷಿತವಾದ ಸ್ಥಳಕ್ಕೆ ತಂದನು. ಆತನು ನನ್ನನ್ನು ಪ್ರೀತಿಸಿ ರಕ್ಷಿಸಿದನು.
IRVKN ಆತನು ನನ್ನನ್ನು ಅಪಾಯದಿಂದ ಬಿಡಿಸಿದನು. ನನ್ನನ್ನು ಮೆಚ್ಚಿ * ಅಥವಾ ವಿಶಾಲ ಸ್ಥಳದಲ್ಲಿ ಸೇರಿಸಿದನು. ರಕ್ಷಿಸಿದನು.