Versions
KNV ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.
ERVKN ಜನರು ನನ್ನ ವಿರುದ್ಧ ವಾದಿಸಿದಾಗ ನೀನು ನನ್ನನ್ನು ರಕ್ಷಿಸಿದೆ. ನೀನು ನನ್ನನ್ನು ಜನಾಂಗಗಳಿಗೆ ಅಧಿಪತಿಯನ್ನಾಗಿ ಮಾಡಿದೆ. ನಾನು ತಿಳಿಯದ ಜನರೂ ನನ್ನ ಸೇವೆಮಾಡುತ್ತಾರೆ!
IRVKN ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದಿ. ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದಿ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.