Bible Versions
Bible Books

2 Samuel 23:17 (KJVP) King James Version with Strong Number

Versions

KNV   ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
ERVKN   “ಯೆಹೋವನೇ, ನಾನು ನೀರನ್ನು ಕುಡಿಯುವುದಿಲ್ಲ. ನಾನು ನೀರನ್ನು ಕುಡಿದರೆ, ನನಗಾಗಿ ತಮ್ಮ ಪ್ರಾಣಗಳನ್ನೇ ಆಪತ್ತಿಗೀಡುಮಾಡಿಕೊಂಡಿದ್ದ ಜನರ ರಕ್ತವನ್ನು ಕುಡಿದಂತಾಗುತ್ತದೆ” ಎಂದು ಹೇಳಿದನು. ಕಾರಣದಿಂದಲೇ ದಾವೀದನು ನೀರನ್ನು ಕುಡಿಯಲು ನಿರಾಕರಿಸಿದನು. ಮೂವರು ಪರಾಕ್ರಮಿಗಳು ರೀತಿಯ ಅನೇಕ ಕಾರ್ಯಗಳನ್ನು ಮಾಡಿದರು.
IRVKN   ಆದರೆ ಅವನು ಅದನ್ನು ಕುಡಿಯಲೊಲ್ಲದೆ, “ಯೆಹೋವನೇ, ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾಶೆ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು. PEPS ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us