Bible Versions
Bible Books

2 Samuel 3:14 (KJVP) King James Version with Strong Number

Versions

KNV   ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.
ERVKN   ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಹೆಂಡತಿಯಾದ ಮೀಕಲಳನ್ನು ನನ್ನ ಬಳಿಗೆ ಕಳುಹಿಸು. ಅವಳನ್ನು ನನಗೆ ಕೊಡುವುದಾಗಿ ಮಾತುಕತೆಯಾಗಿತ್ತು. ಅವಳನ್ನು ಪಡೆಯಲು ನಾನು ನೂರು ಜನ ಫಿಲಿಷ್ಟಿಯರನ್ನು ಕೊಂದಿದ್ದೇನೆ ಎಂದು ಹೇಳಿದನು.
IRVKN   ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು” ಎಂಬುದಾಗಿ ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us