Bible Versions
Bible Books

2 Samuel 3:16 (KJVP) King James Version with Strong Number

Versions

KNV   ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.
ERVKN   ಮೀಕಲಳ ಗಂಡನಾದ ಪಲ್ಟೀಯೇಲನೂ ಅವಳ ಜೊತೆಗೆ ಬಂದನು. ಮೀಕಲಳ ಜೊತೆಯಲ್ಲಿ ಬಹುರೀಮಿಗೆ ಬರುವಾಗ ಪಲ್ಟೀಯೇಲನು ಆಳುತ್ತಿದ್ದನು. ಆದರೆ ಅಬ್ನೇರನು, “ನಿನ್ನ ಮನೆಗೆ ಹಿಂದಿರುಗಿ ಹೋಗು” ಎಂದು ಪಲ್ಟೀಯೇಲನಿಗೆ ಹೇಳಿದನು. ಆದ್ದರಿಂದ ಪಲ್ಟೀಯೇಲನು ಮನೆಗೆ ಹಿಂದಿರುಗಿದನು.
IRVKN   ಆಗ ಪಲ್ಟೀಯೇಲನು ಬಹುರೀಮಿನವರೆಗೆ ಅಳುತ್ತಾ ಆಕೆಯ ಹಿಂದೆ ಹೋದನು. ಅನಂತರ ಅಬ್ನೇರನು ಅವನಿಗೆ, “ಹಿಂದಿರುಗಿ ಮನೆಗೆ ಹೋಗು” ಎಂದು ಹೇಳಲು ಅವನು ಹಿಂದಿರುಗಿ ಹೋದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us