Versions
KNV ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ
ERVKN ದಾವೀದನಿಗೆ ಹೆಬ್ರೋನಿನಲ್ಲಿ ಆರು ಮಂದಿ ಗಂಡುಮಕ್ಕಳು ಹುಟ್ಟಿದರು. ಅಮ್ನೋನನು ಮೊದಲನೆಯ ಮಗ. ಇಜ್ರೇಲಿನವಳಾದ ಅಹೀನೋವಮಳು ಅಮ್ನೋನನ ತಾಯಿ.
IRVKN {ದಾವೀದನ ಮಕ್ಕಳು} PS ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು; ಚೊಚ್ಚಲ ಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು.