Versions
KNV ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.
ERVKN ಯೋವಾಬನು ತನ್ನ ಎಲ್ಲಾ ಸೈನ್ಯದೊಂದಿಗೆ ಹೆಬ್ರೋನಿಗೆ ಬಂದನು. ಸೈನಿಕರು ಯೋವಾಬನಿಗೆ, “ನೇರನ ಮಗನಾದ ಅಬ್ನೇರನು ರಾಜನಾದ ದಾವೀದನ ಹತ್ತಿರಕ್ಕೆ ಬಂದಿದ್ದನು. ದಾವೀದನು ಅಬ್ನೇರನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು” ಎಂದು ಹೇಳಿದರು.
IRVKN ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ, ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು, ಅರಸನ ಬಳಿಗೆ ಹೋಗಿ,