Bible Versions
Bible Books

2 Samuel 3:26 (KJVP) King James Version with Strong Number

Versions

KNV   ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.
ERVKN   ಯೋವಾಬನು ದಾವೀದನನ್ನು ಬಿಟ್ಟು, ಅಬ್ನೇರನನ್ನು ಸಿರಾ ಬಾವಿಯ ಬಳಿಯಿಂದ ಕರೆತರಲು ದೂತರನ್ನು ಕಳುಹಿಸಿದನು. ಅಬ್ನೇರನನ್ನು ದೂತರು ಹಿಂದಕ್ಕೆ ಕರೆತಂದರು. ಸಂಗತಿಯು ದಾವೀದನಿಗೆ ತಿಳಿದಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us