Bible Versions
Bible Books

2 Samuel 3:29 (KJVP) King James Version with Strong Number

Versions

KNV   ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
ERVKN   ಯೋವಾಬನು ಮತ್ತು ಅವನ ವಂಶದವರು ಇದಕ್ಕೆ ಜವಾಬ್ದಾರರು. ಅವನ ವಂಶದವರನ್ನು ಇದಕ್ಕಾಗಿ ದೂಷಿಸಬೇಕು. ಯೋವಾಬನ ವಂಶಕ್ಕೆ ಅನೇಕ ಕಷ್ಟಗಳು ಬರಲಿ. ಅವನ ವಂಶದವರಲ್ಲಿ ಕುಷ್ಠರೋಗಿಗಳು, ಊರುಗೋಲು ಬಳಸುವವರು. ಕತ್ತಿಯಿಂದ ಸಾಯುವವರು, ಭಿಕ್ಷೆ ಬೇಡುವವರು ಇದ್ದೇ ಇರಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us