Bible Versions
Bible Books

2 Samuel 3:37 (KJVP) King James Version with Strong Number

Versions

KNV   ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ದಿನದಲ್ಲಿ ತಿಳಿದುಕೊಂಡರು.
ERVKN   ನೇರನ ಮಗನಾದ ಅಬ್ನೇರನನ್ನು ಕೊಲ್ಲಲು ರಾಜನಾದ ದಾವೀದನು ಆಜ್ಞಾಪಿಸಿರಲಿಲ್ಲವೆಂದು ಯೆಹೂದ್ಯರು ಮತ್ತು ಇಸ್ರೇಲಿನ ಜನರೆಲ್ಲರೂ ಅಂದು ಅರ್ಥಮಾಡಿಕೊಂಡರು.
IRVKN   ನೇರನ ಮಗನಾದ ಅಬ್ನೇರನ ಕೊಲೆಯಲ್ಲಿ ಅರಸನು ಕೈಹಾಕಲಿಲ್ಲವೆಂಬುದು ಅವನ ಎಲ್ಲಾ ಜನರಿಗೂ ಇಸ್ರಾಯೇಲರಿಗೂ ಅದೇ ದಿನ ಗೊತ್ತಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us