Bible Versions
Bible Books

2 Samuel 3:38 (KJVP) King James Version with Strong Number

Versions

KNV   ಇದಲ್ಲದೆ ಅರಸನು ತನ್ನ ಸೇವಕರಿಗೆ--ಇಸ್ರಾಯೇಲಿನಲ್ಲಿ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿ ಲ್ಲವೋ?
ERVKN   ರಾಜನಾದ ದಾವೀದನು ತನ್ನ ಸೇವಕರಿಗೆ, “ಇಸ್ರೇಲಿನಲ್ಲಿ ಇಂದು ಮಹಾಪುರುಷನಾದ ನಾಯಕನೊಬ್ಬನು ಸತ್ತನೆಂಬುದು ನಿಮಗೆಲ್ಲ ತಿಳಿದಿದೆ. 39ನಾನು ರಾಜನಾಗಿದ್ದರೂ ಏನೂ ಮಾಡಲಾರದ ಸ್ಥಿತಿಯಲ್ಲಿದ್ದೇನೆ. ಚೆರೂಯಳ ಗಂಡುಮಕ್ಕಳಾದ ಇವರು ನನಗೆ ಬಹಳ ಕೇಡನ್ನು ಮಾಡಿದರು. ಯೆಹೋವನು ಜನರಿಗೆ ತಕ್ಕ ದಂಡನೆಯನ್ನು ನೀಡಲಿ” ಎಂದು ಹೇಳಿದನು.
IRVKN   ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಾಯೇಲರಲ್ಲಿ ಹತವಾದವನು, ಪ್ರಭುವೂ, ಮಹಾಪುರುಷನೂ ಆಗಿದ್ದಾನೆಂಬುದು ನಿಮಗೆ ಗೊತ್ತಿದೆಯಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us