Bible Versions
Bible Books

2 Samuel 3:8 (KJVP) King James Version with Strong Number

Versions

KNV   ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಹೊತ್ತು ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?
ERVKN   ಈಷ್ಬೋಶೆತನ ಮಾತುಗಳಿಂದ ಅಬ್ನೇರನು ಬಹಳ ಕೋಪಗೊಂಡನು. ಅಬ್ನೇರನು, “ನಾನು ಸೌಲನಿಗೂ ಅವನ ವಂಶದವರಿಗೂ ನಂಬಿಗಸ್ತನಾಗಿದ್ದೆನು. ನಾನು ನಿನ್ನನ್ನು ದಾವೀದನಿಗೆ ಒಪ್ಪಿಸಲಿಲ್ಲ ಹಾಗೂ ಅವನಿಂದ ನೀನು ಸೋಲುವಂತೆ ಮಾಡಲಿಲ್ಲ. ನಾನು ಯೆಹೂದಕ್ಕಾಗಿ ಕೆಲಸ ಮಾಡುವ ದ್ರೋಹಿಯಲ್ಲ. ಆದರೆ ಈಗ ನಾನು ಇಂತಹ ಕೆಟ್ಟ ಕೆಲಸವನ್ನು ಮಾಡಿದೆನೆಂದು ಹೇಳುತ್ತಿರುವೆ.
IRVKN   ಅಬ್ನೇರನು ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈ ವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ಮಿತ್ರರಿಗೂ ದಯೆತೋರಿಸುತ್ತಿದ್ದೇನಲ್ಲಾ. ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us