Bible Versions
Bible Books

2 Samuel 5:6 (KJVP) King James Version with Strong Number

Versions

KNV   ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
ERVKN   ದಾವೀದನು ಯೆಬೂಸಿಯರಿಗೆ ವಿರುದ್ಧವಾಗಿ ಜೆರುಸಲೇಮಿಗೆ ತನ್ನ ಜನರೊಂದಿಗೆ ಹೋದನು. (ಯೆಬೂಸಿಯರು ದೇಶದ ಮೂಲನಿವಾಸಿಗಳು.) ಯೆಬೂಸಿಯರು ದಾವೀದನಿಗೆ, “ನೀನು ನಮ್ಮ ನಗರದೊಳಕ್ಕೆ ಬರಲಾಗದು. ಕುರುಡರು ಮತ್ತು ಕುಂಟರು ಸಹ ನಿನ್ನನ್ನು ತಡೆಯಬಲ್ಲರು” ಎಂದು ಹೇಳಿದರು. (ದಾವೀದನು ಅವರ ನಗರದೊಳಕ್ಕೆ ಪ್ರವೇಶಿಸಲು ಸಮರ್ಥನಲ್ಲವೆಂದು ಅವರು ರೀತಿ ಹೇಳಿದರು.
IRVKN   ದಾವೀದನು ತನ್ನ ಜನರನ್ನು ಕರೆದುಕೊಂಡು ಯೆರೂಸಲೇಮಿನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರುವುದಿಲ್ಲವೆಂದು ತಿಳಿದು ದಾವೀದನಿಗೆ, “ನೀನು ಒಳಗೆ ಬರಲಾರೆ, ಕುರುಡರು ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us