Versions
KNV ಇಸ್ರಾ ಯೇಲ್ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ.
ERVKN ಇಸ್ರೇಲಿನ ಜನರನ್ನು ಎಂದೆಂದಿಗೂ ನಿನ್ನ ಸ್ವಂತ ಜನರನ್ನಾಗಿ ಮಾಡಿಕೊಂಡೆ. ಯೆಹೋವನೇ, ನೀನು ಅವರಿಗಾಗಿ ದೇವರಾದೆ.
IRVKN ಇಸ್ರಾಯೇಲರು ಸದಾಕಾಲವೂ ನಿನ್ನ ಪ್ರಜೆಯಾಗಿರಬೇಕೆಂದು ನಿರ್ಣಯಿಸಿದ ಯೆಹೋವನೇ, ನೀನು ಅವರಿಗೆ ದೇವರಾದಿ.