Versions
KNV ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.
ERVKN ಆತನು ಸೋಲಿಸಿದ ದೇಶಗಳು ಯಾವುವೆಂದರೆ: ಅರಾಮ್, ಮೋವಾಬ್, ಅಮ್ಮೋನಿಯ, ಫಿಲಿಷ್ಟಿಯ ಮತ್ತು ಅಮಾಲೇಕ್ಯ. ಚೋಬದ ರಾಜನಾದ ರೆಹೋಬನ ಮಗ ಹದದೆಜೆರನನ್ನು ಸಹ ದಾವೀದನು ಸೋಲಿಸಿದನು.
IRVKN ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು. PEPS