Versions
KNV ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು.
ERVKN ಸೌಲನ ಮನೆಯಲ್ಲಿ ಸೇವಕನಾಗಿದ್ದ ಚೀಬ ಎಂಬವನೊಬ್ಬನಿದ್ದನು. ದಾವೀದನ ಸೇವಕರು ಚೀಬನನ್ನು ದಾವೀದನ ಬಳಿಗೆ ಕರೆತಂದರು. ರಾಜನಾದ ದಾವೀದನು ಅವನಿಗೆ, “ನೀನು ಚೀಬನೇ?” ಎಂದು ಕೇಳಿದನು. ಚೀಬನು, “ಹೌದು, ನಿನ್ನ ಸೇವಕನಾದ ಚೀಬನು ನಾನೇ” ಎಂದನು.
IRVKN ಅದಕ್ಕೆ ಅವರು ಸೌಲನ ಮನೆಯಲ್ಲಿ ದಾಸನಾಗಿದ್ದ ಚೀಬನೆಂಬ ಒಬ್ಬ ಮನುಷ್ಯನನ್ನು ಕರೆದುಕೊಂಡು ಬಂದರು. ಅರಸನು ಅವನನ್ನು, “ನೀನು ಚೀಬನೋ?” ಎಂದು ಕೇಳಲು ಅವನು, “ನಿನ್ನ ಸೇವಕನಾದ ನಾನು ಚೀಬನೆ” ಎಂದು ಉತ್ತರ ಕೊಟ್ಟನು.