Versions
KNV ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.
ERVKN ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ” ಎಂದನು. ಮೆಫಿಬೋಶೆತನು, “ನಿಮ್ಮ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.
IRVKN ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು ಮೆಫೀಬೋಶೆತನೇ ಅನ್ನಲು ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು. PEPS