Versions
KNV ಮೂರ್ಖರಾದ ದುಷ್ಟಜನರ ಕೈಯಿಂದ ನಾವು ತಪ್ಪಿಸಲ್ಪಡುವ ಹಾಗೆಯೂ ಪ್ರಾರ್ಥಿಸಿರಿ; ಯಾಕಂದರೆ ಎಲ್ಲರಲ್ಲಿ ನಂಬಿಕೆ ಯಿಲ್ಲವಲ್ಲಾ.
ERVKN ಕೆಟ್ಟವರಾದ ಮತ್ತು ದುಷ್ಟರಾದ ಜನರ ಕೈಯಿಂದ ನಮ್ಮನ್ನು ರಕ್ಷಿಸುವಂತೆ ದೇವರಲ್ಲಿ ಪ್ರಾರ್ಥಿಸಿ. (ಪ್ರಭುವಿನಲ್ಲಿ ಜನರೆಲ್ಲರೂ ನಂಬಿಕೆಯಿಟ್ಟಿಲ್ಲ.)
IRVKN ‡ ರೋಮಾ. 15:31: ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ.