Versions
KNV ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
ERVKN ಅವರ ಕೆಟ್ಟ ಉಪದೇಶಗಳು ದೇಹದಲ್ಲಿ ಹರಡಿಕೊಳ್ಳುವ ಕಾಯಿಲೆಯಂತೆ ವ್ಯಾಪಿಸಿಕೊಳ್ಳುತ್ತವೆ. ಹುಮೆನಾಯನು ಮತ್ತು ಪಿಲೇತನು ಅಂತಹ ಜನರಾಗಿದ್ದಾರೆ.
IRVKN ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ‡ 1 ತಿಮೊ. 1:20 ಹುಮೆನಾಯನೂ ಪಿಲೇತನೂ ಇದ್ದಾರೆ.