Versions
KNV ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.
ERVKN ನಾನು ನಿನ್ನನ್ನು ನೋಡಲು ಬರಬೇಕೆಂದಿದ್ದೇನೆ. ಆಗ ನಾವಿಬ್ಬರೂ ಒಟ್ಟಿಗೆ ಮಾತನಾಡಬಹುದು.
IRVKN ನಾನು ಬೇಗನೆ ಬಂದು ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಾವು ಮುಖಾ ಮುಖಿಯಾಗಿ ಮಾತನಾಡೋಣ. 14 ನಿನಗೆ ಶಾಂತಿ ಇರಲಿ. ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಅಲ್ಲಿರುವ ಪ್ರತಿಯೊಬ್ಬ ಸ್ನೇಹಿತರೆಲ್ಲರನ್ನೂ ಹೆಸರಿಸಿ ವಂದಿಸು. PE