Versions
KNV ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
ERVKN ಆದ್ದರಿಂದ ನಾವು ಈ ಸಹೋದರರಿಗೆ ಸಹಾಯ ಮಾಡಬೇಕು. ನಾವು ಅವರಿಗೆ ಸಹಾಯಮಾಡಿದಾಗ, ಸತ್ಯಕ್ಕೋಸ್ಕರ ಅವರು ಮಾಡುವ ಕಾರ್ಯದಲ್ಲಿ ನಾವೂ ಪಾಲುಗಾರರಾಗುತ್ತೇವೆ.
IRVKN ಆದುದರಿಂದ, ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ, ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ. PS