Versions
KNV ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
ERVKN ಜನರೊಂದಿಗೆ ಮಾತಾಡಲು ಸೇನಾಧಿಪತಿ ಪೌಲನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡನು. ಬಳಿಕ, ಮೌನವಾಗಿರುವಂತೆ ಜನರಿಗೆ ಕೈಸನ್ನೆ ಮಾಡಿದನು. ಜನರು ಮೌನವಾದರು. ಆಗ ಪೌಲನು ಅವರೊಂದಿಗೆ ಯೆಹೂದ್ಯರ ಭಾಷೆಯಲ್ಲಿ ಮಾತಾಡಿದನು.