Versions
KNV ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
ERVKN ತಮ್ಮ ಜಮೀನನ್ನು ಮತ್ತು ತಾವು ಹೊಂದಿದ್ದ ವಸ್ತುಗಳನ್ನು ಮಾರಿ, ಬಂದ ಹಣವನ್ನೆಲ್ಲಾ ಕೊರತೆಯಲ್ಲಿದ್ದವರಿಗೆ ಹಂಚಿಕೊಡುತ್ತಿದ್ದರು;
IRVKN ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.