Bible Versions
Bible Books

Deuteronomy 27:25 (KJVP) King James Version with Strong Number

Versions

KNV   ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
ERVKN   “ಲೇವಿಯರು, ‘ನಿರಪರಾಧಿಯನ್ನು ಕೊಲ್ಲಲು ಹಣ ತೆಗೆದುಕೊಳ್ಳುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
IRVKN   “ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us