Versions
KNV ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
ERVKN ಆದುದರಿಂದ ನಾನು ಇಸ್ರೇಲರಿಗೆ ಕೊಡುವ ದೇಶವನ್ನು ನೀನು ನೋಡುವೆ ಆದರೆ ಅದನ್ನು ಪ್ರವೇಶಿಸುವುದಿಲ್ಲ.”
IRVKN ನಾನು ಇಸ್ರಾಯೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು” ಎಂದು ಆಜ್ಞಾಪಿಸಿದನು. PE