Bible Versions
Bible Books

Exodus 15:2 (KJVP) King James Version with Strong Number

Versions

KNV   ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
ERVKN   ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನಮಗೆ ರಕ್ಷಣೆ ಉಂಟಾಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.
IRVKN   ನನ್ನ ಬಲವೂ, ಕೀರ್ತನೆಯೂ ಯಾಹುವೇ.
ಆತನಿಂದ ನನಗೆ ರಕ್ಷಣೆ ಉಂಟಾಯಿತು.
ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ,
ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us