Versions
KNV ಯಾಕೋಬನ ಜೊತೆಗೆ ಐಗುಪ್ತಕ್ಕೆ ತಮ್ಮ ತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲ್ ಮಕ್ಕಳ ಹೆಸರುಗಳು ಇವೇ:
ERVKN ಯಾಕೋಬನು (ಇಸ್ರೇಲನು) ತನ್ನ ಗಂಡುಮಕ್ಕಳೊಂದಿಗೆ ಈಜಿಪ್ಟಿಗೆ ಪ್ರಯಾಣ ಮಾಡಿದನು; ತಮ್ಮ ಕುಟುಂಬಗಳೊಡನೆ ಹೋದ ಅವನ ಗಂಡುಮಕ್ಕಳು ಯಾರೆಂದರೆ:
IRVKN {ಐಗುಪ್ತ ದೇಶದಲ್ಲಿ ಇಸ್ರಾಯೇಲರು ಹಿಂಸಿಸಲ್ಪಟ್ಟರು} PS ಯಾಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು: