Versions
KNV ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.
ERVKN ಘರಗಾಲವೆಂಘ ಮರಣಕರವಾದ ಮತ್ತು ನಾಶಕರವಾದ ಙಾಣಗಳಿಂದ ನಾನು ನಿನಐನುಐ ನಾಶಗೊಳಿಸುವದಕ್ಕಾಗಿಯೇ ಹೊಡೆಯುತ್ತೇನೆ. ನಾನು ನಿನಐ ದೇಶಕ್ಕೆ ಕ್ಷಾಮದ ಮೇಲೆ ಕ್ಷಾಮವನುಐ ಘರಮಾಡುವೆನು ಮತ್ತು ನಿನಐ ಆಹಾರ ಸರಘರಾಜನುಐ ನಿಲ್ಲಿಸುವೆನು.
IRVKN ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.