Versions
KNV ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
ERVKN ನಾನು ನಿನಗೆ ವಿರುದ್ಧವಾಗಿ ಘರಗಾಲಗಳನುಐ ಮತ್ತು ಕ್ರೂರ ಪ್ರಾಣಿಗಳನುಐ ಕಳುಹಿಸುವೆನು. ಅವು ನಿನಐ ಮಕ್ಕಳನುಐ ಕೊಲ್ಲುತ್ತವೆ. ನಿನಐನುಐ ಕೊಲ್ಲುವುದಕ್ಕಾಗಿ ರೋಗಗಳನುಐ, ಹಿಂಸೆಯನುಐ ಮತ್ತು ಯುದ್ಧಗಳನುಐ ಕಳುಹಿಸುವೆನು. ಯೆಹೋವನಾದ ನಾನೇ ಇದನುಐ ಹೇಳಿದ್ದೇನೆ. ಮತ್ತು ಇದು ನೆರವೇರುತ್ತದೆ.”
IRVKN ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಟಮೃಗಗಳಿಂದಲೂ ನಿನಗೆ ಪುತ್ರಶೋಕವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು” ಇದು ಯೆಹೋವನಾದ ನನ್ನ ನುಡಿ. PE