Versions
KNV ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
ERVKN ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಮನುಷ್ಯರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.
IRVKN ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.