Versions
KNV ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.
ERVKN ಆದ್ದರಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗುವರು.
IRVKN ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು. PEPS