Bible Versions
Bible Books

Genesis 4:22 (KJVP) King James Version with Strong Number

Versions

KNV   ಚಿಲ್ಲಾ ಸಹ ತೂಬಲ್‌ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್‌ಕಾಯಿನನ ಸಹೋದರಿ ನಯಮಾ ಎಂಬವಳು.
ERVKN   ಚಿಲ್ಲಾಳಿಗೆ ತೂಬಲ್‌ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್‌ಕಾಯಿನನೇ ಮೂಲಪಿತೃ. ತೂಬಲ್‌ಕಾಯಿನನ ತಂಗಿ ನಯಮಾ.
IRVKN   ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us