Bible Versions
Bible Books

Isaiah 11:16 (KJVP) King James Version with Strong Number

Versions

KNV   ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
ERVKN   ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.
IRVKN   ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ,
ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us