Versions
KNV ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.
ERVKN ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ಮರುಭೂಮಿಯ ಕಡೆಯಿಂದ ಏನೋ ಬರುತ್ತಿದೆ. ಅದು ನೆಗೆವಿನ ಕಡೆಯಿಂದ ಬೀಸುತ್ತಿರುವ ಗಾಳಿಯಂತೆ ಬರುತ್ತಿದೆ. ಅದು ಭಯಂಕರವಾದ ದೇಶದಿಂದ ಬರುತ್ತಿದೆ.
IRVKN {ಬಾಬೆಲಿನ ವಿಷಯವಾದ ದೈವೋಕ್ತಿ} PS ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ.
ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ
ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ