Versions
KNV ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
ERVKN ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು.
IRVKN § ಆದಿ 15:6; ರೋಮಾ. 4:3; ಗಲಾ. 3:6: “ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು * 2 ಪೂರ್ವ 20:7; ಯೆಶಾ 41:8: ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.